ಪಂಬನ್ ಸೇತುವೆ ಪ್ರಗತಿಯ ಸಂಕೇತ :ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್
ಪಂಬನ್ ಸೇತುವೆ ಪ್ರಗತಿಯ ಸಂಕೇತ :ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್
29 Nov 2024 21:42:31
Total Views |
ಬೆಂಗಳೂರು, 29 ನವೆಂಬರ್ (ಹಿ.ಸ.) :
ಆ್ಯಂಕರ್ : ಆಧುನಿಕ ಎಂಜಿನಿಯರಿಂಗ್‌ನೊಂದಿಗೆ ಜನರು ಮತ್ತು ಸ್ಥಳಗಳಿಗೆ ಸಂಪರ್ಕ ಕಲ್ಪಿಸುವ ಪಂಬನ್ ಸೇತುವೆ ಪ್ರಗತಿಯ ಸಂಕೇತವಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.