ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ : ಜಮೀರ್ ಅಹ್ಮದ್ ಖಾನ್
ಹುಬ್ಬಳ್ಳಿ, 29 ನವೆಂಬರ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಕುರ್ಚಿ ಖಾಲಿ ಇದ್ದರೇ ಅಲ್ವಾ ಬದಲಾವಣೆ ವಿಚಾರ. ಇದೆಲ್ಲಾ ಮಾಧ್ಯಮದ ಸೃಷ್ಟಿ. ನಮ್ಮಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವೇ ಇಲ್ಲ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರ ಜೊತೆಗೆ ಮಾತನಾಡಿದ
Zameer


ಹುಬ್ಬಳ್ಳಿ, 29 ನವೆಂಬರ್ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಕುರ್ಚಿ ಖಾಲಿ ಇದ್ದರೇ ಅಲ್ವಾ ಬದಲಾವಣೆ ವಿಚಾರ. ಇದೆಲ್ಲಾ ಮಾಧ್ಯಮದ ಸೃಷ್ಟಿ. ನಮ್ಮಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವೇ ಇಲ್ಲ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು, ಹಾಸನದಲ್ಲಿ ನಡೆಯುತ್ತಿರುವ ಅಹಿಂದ ಸಮಾವೇಶದ ಬಗ್ಗೆ ನನಗೆ ಮಾಹಿತಿ ಇಲ್ಲ. ಈ ಬಗ್ಗೆ ನಾನು ತಿಳಿದುಕೊಳ್ಳುತ್ತೇನೆ ಎಂದರು.ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಸಿಡಬ್ಲುಸಿ ಸದಸ್ಯರಿದ್ದಾರೆ ಈ ನಿಟ್ಟಿನಲ್ಲಿ ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ಹೋಗಿದ್ದಾರೆ ಎಂದು ಜಮೀರ ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande