ಬ್ರಿಸ್ಬೇನ್, 04 ನವೆಂಬರ್(ಹಿ.ಸ.) :
ಆ್ಯಂಕರ್ : ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಎಸ್.ಜೈಶಂಕರ್, ಆಸ್ಟ್ರೇಲಿಯಾದ ಬ್ರಿಸ್ಬೇನ್ ನಲ್ಲಿ ಕ್ವೀನ್ಸ್ ಲ್ಯಾಂಡ್ ವಿಶ್ವವಿದ್ಯಾಲಯದ ಕುಲಪತಿ ಪೀಟರ್ ವರ್ಗೀಸ್ ಅವರನ್ನು ನಿನ್ನೆ ಸಂಜೆ ಭೇಟಿ ಮಾಡಿದ್ದಾರೆ.
ಈ ವೇಳೆ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಶೈಕ್ಷಣಿಕ ಮತ್ತು ಸಂಶೋಧನಾ ಸಹಯೋಗದ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಾಯಿತು ಎಂದು ಡಾ.ಜೈಶಂಕರ್ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್