ಸಂವೇದಿ ಸೂಚ್ಯಂಕ: ೯೦೧ ಅಂಕಗಳ ಏರಿಕೆ
ಮುಂಬೈ, 07 ನವೆಂಬರ್(ಹಿ.ಸ.) : ಆ್ಯಂಕರ್ : ಮುಂಬೈ ಷೇರು ಮಾರುಕಟ್ಟೆಯಲ್ಲಿಂದು ಷೇರು ಸಂವೇದಿ ಸೂಚ್ಯಂಕ - ಸೆನ್ಸೆಕ್ಸ್ ೯೦೧ ಅಂಕಗಳು ಏರಿಕೆಯಾಗಿದ್ದು, ದಿನದ ಅಂತ್ಯಕ್ಕೆ ೮೦ ಸಾವಿರದ ೩೭೮ ಅಂಕಗಳು ದಾಖಲಾಗಿದೆ. ಇದೇ ವೇಳೆ ರಾಷ್ಟ್ರೀಯ ಸಂವೇದಿ ಸೂಚ್ಯಂಕ - ನಿಫ್ಟಿ ೨೭೧ ಅಂಕಗಳು ಏರಿಕೆ ಕಂಡಿದ್ದು, ದಿನದ ಅಂ
ವಿ್ವ್


ಮುಂಬೈ, 07 ನವೆಂಬರ್(ಹಿ.ಸ.) :

ಆ್ಯಂಕರ್ : ಮುಂಬೈ ಷೇರು ಮಾರುಕಟ್ಟೆಯಲ್ಲಿಂದು ಷೇರು ಸಂವೇದಿ ಸೂಚ್ಯಂಕ - ಸೆನ್ಸೆಕ್ಸ್ ೯೦೧ ಅಂಕಗಳು ಏರಿಕೆಯಾಗಿದ್ದು, ದಿನದ ಅಂತ್ಯಕ್ಕೆ ೮೦ ಸಾವಿರದ ೩೭೮ ಅಂಕಗಳು ದಾಖಲಾಗಿದೆ. ಇದೇ ವೇಳೆ ರಾಷ್ಟ್ರೀಯ ಸಂವೇದಿ ಸೂಚ್ಯಂಕ - ನಿಫ್ಟಿ ೨೭೧ ಅಂಕಗಳು ಏರಿಕೆ ಕಂಡಿದ್ದು, ದಿನದ ಅಂತ್ಯಕ್ಕೆ ೨೪ ಸಾವಿರದ ೪೮೪ ಅಂಕಗಳು ದಾಖಲಾಗಿದೆ.

ಎರಡು ದಿನದ ವಹಿವಾಟಿನಲ್ಲಿ ಹೂಡಿಕೆದಾರರ ಸಂಪತ್ತು ₹10.47 ಲಕ್ಷ ಕೋಟಿ ಹೆಚ್ಚಳವಾಗಿದೆ.

ಸೆನ್ಸೆಕ್ಸ್, ನಿಫ್ಟಿ ಏರಿಕೆಯೊಂದಿಗೆ ಎನ್ ಟಿಪಿಸಿ, ಬಜಾಜ್ ಫಿನ್ ಸರ್ವ್, ಎಸ್ ಬಿಐ, ಬಜಾಜ್ ಫೈನಾನ್ಸ್, ಟೆಕ್ ಮಹೀಂದ್ರ, ಡಾ.ರೆಡ್ಡೀಸ್ ಮತ್ತು ಟಾಟಾ ಸ್ಟೀಲ್ ಷೇರುಗಳು ಲಾಭ ಗಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande