ಬೆಂಗಳೂರು, 10 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ (92) ಮಹಾರಾಷ್ಟ್ರದ ರಾಜ್ಯಪಾಲರಾಗಿ ಹಾಗೂ ಕೇಂದ್ರ ವಿದೇಶಾಂಗ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ವಯೋ ಸಹಜ ಆರೋಗ್ಯ ಸಮಸ್ಯೆಯಿಂದ ಕಳೆದ ಕೆಲದಿನಗಳಿಂದ ಬಳಲುತ್ತಿದ್ದರು. ಎಸ್.ಎಂ.ಕೆ ನಿಧನದಿಂದ ರಾಜ್ಯ ಒರ್ವ ಧೀಮಂತ ರಾಜಕಾರಣಿ ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬುರ್ ಶಾಂತಕುಮಾರ್ ಪತ್ರಿಕೆ ಹೇಳಿಕೆಯಲ್ಲಿ ತಿಳಿಸಿದ್ದಾರೆ
ಹಿಂದೂಸ್ತಾನ್ ಸಮಾಚಾರ್ / ಮನೋಹರ ಯಡವಟ್ಟಿ