ಮುಂಬೈ, 19 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಭಾರತ-ವೆಸ್ಟ್ ಇಂಡೀಸ್ ನಡುವಿನ ೩ನೇ ಹಾಗೂ ಅಂತಿಮ ಮಹಿಳಾ ಟಿ-೨೦ ಕ್ರಿಕೆಟ್ ಪಂದ್ಯ ಇಂದು ಮುಂಬೈನ ಡಿ.ವೈ. ಪಾಟೀಲ್ ಕ್ರೀಡಾ ಅಕಾಡೆಮಿಯಲ್ಲಿ ನಡೆಯಲಿದೆ. ಪಂದ್ಯ ಭಾರತೀಯ ಕಾಲಮಾನ ರಾತ್ರಿ ೭ ಗಂಟೆಗೆ ಆರಂಭವಾಗಲಿದೆ.
ನಾಯಕಿ ಹರ್ಮನ್ ಪ್ರೀತ್ ನೇತೃತ್ವದ ಭಾರತ ತಂಡ ೧-೧ ರಿಂದ ಸರಣಿ ಸಮಬಲ ಸಾಧಿಸಿದೆ. ಮೊದಲ ಪಂದ್ಯದಲ್ಲಿ ೪೯ ರನ್‌ಗಳಿಂದ ಗೆಲುವು ಸಾಧಿಸಿತ್ತು. ಆದರೆ ೨ನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಅತಿಥೇಯ ರನ್ ೯ ವಿಕೆಟ್ ಗಳಿಂದ ಸೋಲಿಸಿದರು.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್