ಗ್ರಾಮ ಆಡಳಿತ ಅಧಿಕಾರಿಗಳ ನೇರ ನೇಮಕಾತಿ
ಕೋಲಾರ, 21 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕೋಲಾರ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ ೪೫ ಗ್ರಾಮ ಆಡಳಿತ ಅಧಿಕಾರಿಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಅರ್ಹ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ೧:೩ ರ ಅನುಪಾತದಲ್ಲಿ ಮೂಲ ದಾಖಲೆಗಳ ಪರಿಶೀಲನೆಗಾಗಿ ತಾತ್ಕಾಲಿಕ ಪರಿಶೀಲನಾ
ಗ್ರಾಮ ಆಡಳಿತ ಅಧಿಕಾರಿಗಳ ನೇರ ನೇಮಕಾತಿ


ಕೋಲಾರ, 21 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಕೋಲಾರ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ ೪೫ ಗ್ರಾಮ ಆಡಳಿತ ಅಧಿಕಾರಿಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಅರ್ಹ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ೧:೩ ರ ಅನುಪಾತದಲ್ಲಿ ಮೂಲ ದಾಖಲೆಗಳ ಪರಿಶೀಲನೆಗಾಗಿ ತಾತ್ಕಾಲಿಕ ಪರಿಶೀಲನಾ ಪಟ್ಟಿಯನ್ನು ಕೋಲಾರ ಜಿಲ್ಲಾ ವೆಬ್‌ಸೈಟ್ - www.kolar.nic.in ನಲ್ಲಿ ಪ್ರಕಟಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande