ನವದೆಹಲಿ, 21 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಗುಜರಾತ್‌ನ ಕಛ್‌ನಲ್ಲಿರುವ ಧೋರ್ಡೊನಲ್ಲಿ ಆಯೋಜಿಸಲಾಗಿರುವ ’ರಣ್ ಉತ್ಸವ’ವನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಅವರು, ಈ ಹಬ್ಬ, ಕಛ್‌ನ ಸಂಸ್ಕೃತಿ, ಸಂಪ್ರದಾಯ ಹಾಗೂ ಪರಂಪರೆಯ ಸಂಕೇತವಾಗಿದೆ. ಈ ಹಬ್ಬ, ಅದ್ಭುತ ಕರಕುಶಲ ಮಾರುಕಟ್ಟೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಆಹಾರ ಸಂಪ್ರದಾಯಗಳ ಮೂಲಕ ಪ್ರವಾಸಿಗರನ್ನು ಆಕರ್ಷಿಸುತ್ತದೆ ಎಂದಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್