ಲಿಂಗಸೂಗೂರು, 21 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಲಿಂಗಸೂಗೂರು ಕಸಬಾದ ಹುಲಿಗುಡ್ಡ ನಿವಾಸಿ ಶರಣಮ್ಮ ಗಡಾದಮಠ (74) ಅವರು ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ. ಮೃತರಿ ಇಬ್ಬರು ಗಂಡು ಮಕ್ಕಳು, ಮೂವರು ಹೆಣ್ಣು ಮಕ್ಕಳು ಇದ್ದಾರೆ.
ಮೃತರ ಅಂತ್ಯಕ್ರಿಯೆಯು ಬಸವಕ್ರಾಸ್‍ನಲ್ಲಿರುವ ವೀರಶೈವ ಲಿಂಗಾಯಿತ ರುದ್ರಭೂಮಿಯಲ್ಲಿ ಶನಿವಾರ ಸಂಜೆ 3 ಗಂಟೆಗೆ ನೆರವೇರಲಿದೆ. ವೀರಶೈವ ಲಿಂಗಾಯಿತ ಸಮಾಜದ ಮುಖಂಡರು ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.
ವಿವರಗಳಿಗಾಗಿ : ನಾಗರಾಜ್ ಗಡಾದಮಠ, ಮೊಬೈಲ್ 81053 06032 ಗೆ ಸಂಪರ್ಕ ಮಾಡಿರಿ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್