ಇಂದಿನಿಂದ 6 ದಿನ ಡಾ. ಎಸ್. ಜೈಶಂಕರ್ ಅಮೇರಿಕಾ ಪ್ರವಾಸ
ನವದೆಹಲಿ, 24 ಡಿಸೆಂಬರ್ (ಹಿ.ಸ.) : ಆ್ಯಂಕರ್ : ವಿದೇಶಾಂಗ ಸಚಿವ, ಡಾ. ಎಸ್. ಜೈಶಂಕರ್ ಅವರು ಇಂದಿನಿಂದ ಆರು ದಿನಗಳ ಅಮೆರಿಕಾ ಪ್ರವಾಸ ಕೈಗೊಳ್ಳಲ್ಲಿದ್ದಾರೆ. ಭೇಟಿಯ ಸಮಯದಲ್ಲಿ, ಅವರು ತಮ್ಮ ಸಹವರ್ತಿಗಳೊಂದಿಗೆ ಪ್ರಮುಖ ದ್ವಿಪಕ್ಷೀಯ, ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆ ಚರ್ಚಿಸಲಿದ್ದಾರೆ. ಅವರ
ಡಾ. ಎಸ್. ಜೈಶಂಕರ್


ನವದೆಹಲಿ, 24 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ವಿದೇಶಾಂಗ ಸಚಿವ, ಡಾ. ಎಸ್. ಜೈಶಂಕರ್ ಅವರು ಇಂದಿನಿಂದ ಆರು ದಿನಗಳ ಅಮೆರಿಕಾ ಪ್ರವಾಸ ಕೈಗೊಳ್ಳಲ್ಲಿದ್ದಾರೆ.

ಭೇಟಿಯ ಸಮಯದಲ್ಲಿ, ಅವರು ತಮ್ಮ ಸಹವರ್ತಿಗಳೊಂದಿಗೆ ಪ್ರಮುಖ ದ್ವಿಪಕ್ಷೀಯ, ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆ ಚರ್ಚಿಸಲಿದ್ದಾರೆ. ಅವರು, ಭಾರತದ ಕಾನ್ಸುಲ್ ಜನರಲ್‌ಗಳ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande