೧೦ ಸಾವಿರ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಸಾಲ ಸಂಘಗಳ ಚಾಲನೆ 
ನವದೆಹಲಿ, 25 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಹೊಸದಾಗಿ ರಚಿಸಲಾದ ೧೦ ಸಾವಿರ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಸಾಲ ಸಂಘಗಳು, ಹೈನುಗಾರಿಕೆ ಮತ್ತು ಮೀನುಗಾರಿಕಾ ಸಹಕಾರ ಸಂಘಗಳನ್ನು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಇಂದು ಉದ್ಘಾಟಿಸಲಿದ್ದಾರೆ. ಕಳೆದ ಮಾರ್ಚ್‌ನಲ್ಲಿ ರಾಷ್ಟ್ರೀಯ ಸಹ
Amit Shah


ನವದೆಹಲಿ, 25 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಹೊಸದಾಗಿ ರಚಿಸಲಾದ ೧೦ ಸಾವಿರ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಸಾಲ ಸಂಘಗಳು, ಹೈನುಗಾರಿಕೆ ಮತ್ತು ಮೀನುಗಾರಿಕಾ ಸಹಕಾರ ಸಂಘಗಳನ್ನು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಇಂದು ಉದ್ಘಾಟಿಸಲಿದ್ದಾರೆ.

ಕಳೆದ ಮಾರ್ಚ್‌ನಲ್ಲಿ ರಾಷ್ಟ್ರೀಯ ಸಹಕಾರಿ ದತ್ತಸಂಚಯವನ್ನು ನವದೆಹಲಿಯಲ್ಲಿ ಆರಂಭಿಸಿದ ಒಂಬತ್ತು ತಿಂಗಳ ಬಳಿಕ ಈ ಕಾರ್ಯಕ್ರವನ್ನು ಜಾರಿಗೊಳಿಸಲಾಗುತ್ತಿದೆ. ಇದು ಭಾರತದ ವಿಶಾಲವಾದ ಸಹಕಾರಿ ಕ್ಷೇತ್ರದ ಕುರಿತ ಪ್ರಮುಖ ಮಾಹಿತಿಯನ್ನು ಸೆರೆಹಿಡಿಯುವ ಗುರಿ ಹೊಂದಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರ “ಸಹಕಾರದಿಂದ ಸಮೃದ್ಧಿ‘ ಯ ದೃಷ್ಟಿಯನ್ನು ಈಡೇರಿಸುವ ನಿಟ್ಟಿನಲ್ಲಿ ಈ ಯೋಜನೆ ಸಹಕಾರಿಯಾಗಿದೆ.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande