ಬೆಳಗಾವಿ , 26 ಡಿಸೆಂಬರ್ (ಹಿ.ಸ.) :
ಆ್ಯಂಕರ್ :ಮಹಾತ್ಮಗಾಂಧಿ ಅವರ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವಮತ್ತು ಕಾಂಗ್ರೆಸ್ ಕಾರ್ಯಕಾರಣಿ ಸಭೆಗಾಗಿ ವೀರಸೌಧಕ್ಕೆ ಗಾಂಧಿ ಭಾವಚಿತ್ರದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ವರಿಷ್ಠರು ಪಾದಯಾತ್ರೆ ಮೂಲಕ ಆಗಮಿಸಿದರು.
ಬಳಿಕ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದ್ವಜಾರೋಹಣ ನೆರವೇರಿಸುವ ಮೂಲಕ ಕಾರ್ಯಕಾರಣಿಗೆ ಚಾಲನೆ ನೀಡಿದರು.
---------------
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್