ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ: ಅರ್ಹತಾ ಪಟ್ಟಿ ಪ್ರಕಟ
ಕೊಪ್ಪಳ, 26 ಡಿಸೆಂಬರ್ (ಹಿ.ಸ.) ಆ್ಯಂಕರ್: ಕೊಪ್ಪಳ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳ ನೇಮಕಾತಿ ಸಂಬಂಧ 1:3 ಅನುಪಾತದಲ್ಲಿ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅ
ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ: ಅರ್ಹತಾ ಪಟ್ಟಿ ಪ್ರಕಟ


ಕೊಪ್ಪಳ, 26 ಡಿಸೆಂಬರ್ (ಹಿ.ಸ.)

ಆ್ಯಂಕರ್: ಕೊಪ್ಪಳ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳ ನೇಮಕಾತಿ ಸಂಬಂಧ 1:3 ಅನುಪಾತದಲ್ಲಿ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಕೊಪ್ಪಳ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ನೇಮಕಾತಿ ಮಾಡುವ ಸಲುವಾಗಿ ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದದಲ್ಲಿ ಖಾಲಿ ಇರುವ 16 ಹುದ್ದೆಗಳಿಗೆ ಮತ್ತು ಕಲ್ಯಾಣ ಕರ್ನಾಟಕ ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ 3 ಹುದ್ದೆಗಳಿಗೆ 1:3 ಅನುಪಾತದಲ್ಲಿ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಕೊಪ್ಪಳ ಜಿಲ್ಲಾ ವೆಬ್‍ಸೈಟ್ koppal.nic.in ರಲ್ಲಿ ಪ್ರಕಟಿಸಲಾಗಿರುತ್ತದೆ ಎಂದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande