ಕಾಂಗ್ರೆಸ್ ವರಿಷ್ಠರನ್ನು ಸ್ವಾಗತಿಸಿದ ಸಿದ್ದರಾಮಯ್ಯ 
ಬೆಳಗಾವಿ , 26 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಬೆಳಗಾವಿಯಲ್ಲಿ ಇಂದಿನಿಂದ ಎರಡು ದಿನಗಳ ಕಾಲ ನಡೆಯಲಿರುವ ’ಗಾಂಧಿ ಭಾರತ’ ಕಾರ್ಯಕ್ರಮಕ್ಕೆ ಕುಂದಾನಗರಿ ಸಜ್ಜು ಗೊಂಡಿದೆ. ವೀರಸೌಧ ಹಾಗೂ ಸುವರ್ಣಸೌಧ ಎರಡೂ ಕಡೆಗಳಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಪ್ರದೇಶ ಕಾಂಗ್ರೆಸ್ ಸಮಿತಿ ಆಯೋಜಿಸಿದೆ. ಈ ಹಿನ್ನಲೆಯಲ
ಹಾ


ಣಶ


ಬೆಳಗಾವಿ , 26 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಬೆಳಗಾವಿಯಲ್ಲಿ ಇಂದಿನಿಂದ ಎರಡು ದಿನಗಳ ಕಾಲ ನಡೆಯಲಿರುವ ’ಗಾಂಧಿ ಭಾರತ’ ಕಾರ್ಯಕ್ರಮಕ್ಕೆ ಕುಂದಾನಗರಿ ಸಜ್ಜು ಗೊಂಡಿದೆ. ವೀರಸೌಧ ಹಾಗೂ ಸುವರ್ಣಸೌಧ ಎರಡೂ ಕಡೆಗಳಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಪ್ರದೇಶ ಕಾಂಗ್ರೆಸ್ ಸಮಿತಿ ಆಯೋಜಿಸಿದೆ.

ಈ ಹಿನ್ನಲೆಯಲ್ಲಿ ಕಾರ್ಯಕ್ರಮಕ್ಕೆ ಭಾಗವಹಿಸಲು ಇಂದು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ರಾಜ್ಯಸಭೆಯ ಪ್ರತಿ ಪಕ್ಷದ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬೆಳಗಾವಿಗೆ ಆಗಮಿಸಿದಾಗ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವ ಕುಮಾರ್ ಸ್ವಾಗತ ಕೋರಿದರು.

---------------

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande