ಕಾರವಾರ, 28 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ೨೦೨೩-೨೪ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಎ ಮತ್ತು ಬಿ ವೃಂದದ ಹುದ್ದೆಗಳ ನೇಮಕಾತಿಗೆ ಕೆಪಿಎಸ್‌ಸಿ ನಡೆಸುತ್ತಿರುವ ಪೂರ್ವಭಾವಿ ಮರು ಪರೀಕ್ಷೆ ನಾಳೆ ಉತ್ತರಕನ್ನಡದ ನಾಲ್ಕು ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆ ಕೇಂದ್ರಗಳ ೨೦೦ ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೊರಡಿಸಲಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್