ಮಂಡ್ಯ, 28 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಮಂಡ್ಯ ಜಿಲ್ಲೆಯ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಶಾಂತಿ ಪದವಿ ಪೂರ್ವ ಕಾಲೇಜಿನಲ್ಲಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ ನಡೆಯಿತು.
ವೃತ್ತ ನಿರೀಕ್ಷಕ ಮಹೇಶ್ ಮಾತನಾಡಿ, ಅಪರಾಧಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವುದು, ಅಪರಾಧಗಳು ನಡೆಯದಂತೆ ತಡೆಯಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅರಿವು ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.
---------------
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್