ಬೆಂಗಳೂರು, 28 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈ ವರ್ಷ ೪೮ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಪರಿಶಿಷ್ಟ ಸಮುದಾಯದವರ ಮೇಲಿನ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ದಾಖಲಾದ ಪ್ರಕರಣಗಳಲ್ಲಿ ತನಿಖೆಯನ್ನು ಪೂರ್ಣಗೊಳಿಸುವಂತೆ ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್ ಸೂಚಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್