ನೋಯ್ಡಾ, 03 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ತಮ್ಮ ಬೇಡಿಕೆಗಳಿಗಾಗಿ ಪ್ರತಿಭಟನೆ ನಡೆಸುತ್ತಿದ್ದ ಏಳು ನೂರಕ್ಕೂ ಹೆಚ್ಚು ರೈತರನ್ನು ನೋಯ್ಡಾ ಪೊಲೀಸರು ಬಂಧಿಸಿದ್ದಾರೆ.ಪೋಲಿಸರ ಕ್ರಮಕ್ಕೆ ಭಾರತೀಯ ಕಿಸಾನ ಒಕ್ಕೂಟ ಆಕ್ರೋಶ ವ್ಯಕ್ತಪಡಿಸಿದೆ.ಕೂಡಲೇ ಬಂಧಿತರನ್ನು ಬಿಡುಗಡೆ ಮಾಡಬೇಕು ಇಲ್ಲವಾದಲ್ಲಿ ದೆಹಲಿಗೆ ಪಾದಯಾತ್ರೆ ಹಮ್ಮಿಕೊಳ್ಳುವುದಾಗಿ ಕಿಸಾನ ಒಕ್ಕೂಟದ ವಕ್ತಾರ ರಾಕೇಶ ಟಿಕಾಯತ್ ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa