ಇಂದು ಬಜೆಟ್ ಪೂರ್ವಭಾವಿ ಸಭೆ 
ನವದೆಹಲಿ, 30 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಜೆಟ್ ಸಿದ್ಧತೆ ಭರದಿಂದ ಸಾಗುತ್ತಿದ್ದು ಬಹುತೇಕ ಅಂತಿಮ ಹಂತಕ್ಕೆ ಬಂದಿದೆ. ಉದ್ಯಮ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳ ಪ್ರಮುಖ ಭಾಗಿದಾರರು ಮತ್ತು ಪ್ರತಿನಿಧಿಗಳ ಜೊತೆ ಅವರು ಇಂದು ಬಜೆಟ್ ಪೂರ್ವಭಾವಿ ಸಭೆ ನಡೆ
Meeting


ನವದೆಹಲಿ, 30 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಜೆಟ್ ಸಿದ್ಧತೆ ಭರದಿಂದ ಸಾಗುತ್ತಿದ್ದು ಬಹುತೇಕ ಅಂತಿಮ ಹಂತಕ್ಕೆ ಬಂದಿದೆ. ಉದ್ಯಮ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳ ಪ್ರಮುಖ ಭಾಗಿದಾರರು ಮತ್ತು ಪ್ರತಿನಿಧಿಗಳ ಜೊತೆ ಅವರು ಇಂದು ಬಜೆಟ್ ಪೂರ್ವಭಾವಿ ಸಭೆ ನಡೆಸಲಿದ್ದಾರೆ.

ಹಣಕಾಸು ಇಲಾಖೆ ಮೂಲಗಳ ಪ್ರಕಾರ ಇಂದು ಸಭೆ ನಡೆಯಲಿದ್ದು ಔದ್ಯಮಿಕ ಬೆಳವಣಿಗೆಯನ್ನು ಉತ್ತೇಜಿಸುವ, ಗುಣಮಟ್ಟದ ಆರೋಗ್ಯ ಉಪಚಾರದ ಸೌಲಭ್ಯ ಹೆಚ್ಚಿಸುವ ಹಾಗೂ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ನೀತಿಗಳನ್ನು ರೂಪಿಸಲು ಈ ಸಭೆಯಲ್ಲಿ ಸಲಹೆ ಮತ್ತು ಸಮಾಲೋಚನೆಗಳು ನಡೆಯುವ ನಿರೀಕ್ಷೆ ಇದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande