ಫುಟ್ಬಾಲ್ ಚಾಂಪಿಯನ್‌ಶಿಪ್;ಕೇರಳ-ಪಶ್ಚಿಮ ಬಂಗಾಳ ನಡುವೆ ಹಣಾಹಣಿ
ಸಂತೋಷ್ ಟ್ರೋಫಿ ರಾಷ್ಟ್ರೀಯ ಫುಟ್ಬಾಲ್ ಚಾಂಪಿಯನ್‌ಶಿಪ್; ಕೇರಳ-ಪಶ್ಚಿಮ ಬಂಗಾಳ ನಡುವೆ ಇಂದು ಹಣಾಹಣಿ
ಸಂತೋಷ್ ಟ್ರೋಫಿ ರಾಷ್ಟ್ರೀಯ ಫುಟ್ಬಾಲ್ ಚಾಂಪಿಯನ್‌ಶಿಪ್; ಕೇರಳ-ಪಶ್ಚಿಮ ಬಂಗಾಳ ನಡುವೆ ಇಂದು ಹಣಾಹಣಿ


ಹೈದರಾಬಾದ್‌, 31 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಸಂತೋಷ್ ಟ್ರೋಫಿ ರಾಷ್ಟ್ರೀಯ ಫುಟ್ಬಾಲ್ ಚಾಂಪಿಯನ್‌ಶಿಪ್‌ನ ಅಂತಿಮ ಪಂದ್ಯ ಇಂದು ನಡೆಯಲಿದೆ.

ಕೇರಳ ಮತ್ತು ಪಶ್ಚಿಮ ಬಂಗಾಳ ತಂಡಗಳು ಟ್ರೋಫಿಗಾಗಿ ಮುಖಾಮುಖಿಯಾಗಲಿವೆ.

ಹೈದರಾಬಾದ್‌ನ ಗಚ್ಚಿಬೌಲಿ ಕ್ರೀಡಾಂಗಣದಲ್ಲಿ ಮೊನ್ನೆ ನಡೆದ ಮೊದಲನೇ ಸೆಮಿಫೈನಲ್ ಪಂದ್ಯದಲ್ಲಿ ಪಶ್ಚಿಮ ಬಂಗಾಳ, ಸರ್ವಿಸಸ್ ತಂಡವನ್ನು ಪರಾಭವಗೊಳಿಸಿದೆ. ಎರಡನೇ ಸೆಮಿಫೈನಲ್‌ನಲ್ಲಿ ಕೇರಳ ತಂಡ ಮಣಿಪುರ ತಂಡವನ್ನು ಸೋಲಿಸಿ, ಫೈನಲ್ಸ್ ಪ್ರವೇಶಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್ ಪಿ .ವಿ


 rajesh pande