ಮರಣದಂಡನೆಗೆ ಗುರಿಯಾಗಿದ್ದ ಕೇರಳದ ಶುಶ್ರೂಷಕಿಗೆ ಸಹಾಯ ಹಸ್ತಚಾಚಿದ ಭಾರತ
ಸನಾ,31 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಯೆಮನ್‌ನಲ್ಲಿ ವಾಸವಾಗಿರುವ ಭಾರತೀಯ ಶುಶ್ರೂಷಕಿ ನಿಮಿಷಾ ಪ್ರಿಯಾ ಅವರಿಗೆ ಯೆಮೆನ್ ಸರ್ಕಾರ ಮರಣದಂಡನೆ ವಿಧಿಸಿರುವ ವಿಷಯದಲ್ಲಿ ಭಾರತ ಸರ್ಕಾರ ಎಲ್ಲ ರೀತಿಯ ಸಹಾಯ ಒದಗಿಸುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂ
ಭಾರತದ ಸಹಾಯ ಹಸ್ತ


ಸನಾ,31 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಯೆಮನ್‌ನಲ್ಲಿ ವಾಸವಾಗಿರುವ ಭಾರತೀಯ ಶುಶ್ರೂಷಕಿ ನಿಮಿಷಾ ಪ್ರಿಯಾ ಅವರಿಗೆ ಯೆಮೆನ್ ಸರ್ಕಾರ ಮರಣದಂಡನೆ ವಿಧಿಸಿರುವ ವಿಷಯದಲ್ಲಿ ಭಾರತ ಸರ್ಕಾರ ಎಲ್ಲ ರೀತಿಯ ಸಹಾಯ ಒದಗಿಸುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ಈ ಘಟನೆಯ ಬಗ್ಗೆ ಸರ್ಕಾರಕ್ಕೆ ಅರಿವಿದೆ. ಪ್ರಿಯಾ ಅವರ ಕುಟುಂಬವು ಅಗತ್ಯವಾದ ಆಯ್ಕೆಗಳನ್ನು ಅನ್ವೇಷಿಸುತ್ತಿದೆ ಎಂಬುದನ್ನು ಸಚಿವಾಲಯವು ಅರ್ಥಮಾಡಿಕೊಂಡಿದೆ ಎಂದು ಉತ್ತರಿಸಿದರು. ಮಾಧ್ಯಮಗಳ ವರದಿಗಳ ಪ್ರಕಾರ, ಪ್ರಿಯಾ ಕೇರಳದವರಾಗಿದ್ದು, ಯೆಮೆನ್‌ನಲ್ಲಿ ಕೊಲೆ ಪ್ರಕರಣದಲ್ಲಿ ತಪ್ಪಿತಸ್ಥರಾಗಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್ ಪಿ .ವಿ


 rajesh pande