ದೇವೇಂದ್ರ ಫಡ್ನವೀಸ್ ಮಹಾರಾಷ್ಟ್ರ ನೂತನ ಮುಖ್ಯಮಂತ್ರಿ
ಮುಂಬಯಿ, 04 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಮಹಾರಾಷ್ಟ್ರ ನೂತನ ಮುಖ್ಯಮಂತ್ರಿ ಆಯ್ಕೆ ಗೊಂದಲಕ್ಕೆ‌ ತೆರೆ ಬಿದ್ದಿದ್ದು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಮಾಜಿ‌ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಆಯ್ಕೆಯಾಗಿದ್ದು, ಮುಂಬಯಿನಲ್ಲಿ ನಡೆದ ಪಕ್ಷದ ಶಾಸಕಾಂಗ ಸಭೆಯಲ್ಲಿ ಫಡ್ನವಿಸ ಆಯ್ಕೆಯಾಗಿದ್ದು ಅವರೆ
Fadnvis


ಮುಂಬಯಿ, 04 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಮಹಾರಾಷ್ಟ್ರ ನೂತನ ಮುಖ್ಯಮಂತ್ರಿ ಆಯ್ಕೆ ಗೊಂದಲಕ್ಕೆ‌ ತೆರೆ ಬಿದ್ದಿದ್ದು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಮಾಜಿ‌ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಆಯ್ಕೆಯಾಗಿದ್ದು, ಮುಂಬಯಿನಲ್ಲಿ ನಡೆದ ಪಕ್ಷದ ಶಾಸಕಾಂಗ ಸಭೆಯಲ್ಲಿ ಫಡ್ನವಿಸ ಆಯ್ಕೆಯಾಗಿದ್ದು ಅವರೆ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande