ತಿರುಪತಿ ತಿಮ್ಮಪ್ಪನಿಗೆ ಶಿವಣ್ಣ ದಂಪತಿ ಮುಡಿ
ತಿರುಮಲ, 07 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಸೆಂಚುರಿ ನಟ ಶಿವರಾಜ್ ಕುಮಾರ್ ತಿರುಪತಿಗೆ ತೆರಳಿದ್ದಾರೆ. ಪತ್ನಿ ಗೀತಾ, ಮಗಳು ನಿವೇದಿತಾ ಮತ್ತು ಆಪ್ತರ ಜೊತೆ ತಿಮ್ಮಪ್ಪನ ದರ್ಶನ ಪಡೆದಿರುವ ಶಿವರಾಜ್ ಕುಮಾರ್‌ ಮುಡಿ ಕೊಟ್ಟಿದ್ದಾರೆ. ಈ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಇದರ ಬಗ್ಗೆ ಶಿವರ
ತಿರುಪತಿ ತಿಮ್ಮಪ್ಪನಿಗೆ ಮುಡಿ ಕೊಟ್ಟ ಶಿವಣ್ಣ ದಂಪತಿ


ತಿರುಮಲ, 07 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಸೆಂಚುರಿ ನಟ ಶಿವರಾಜ್ ಕುಮಾರ್ ತಿರುಪತಿಗೆ ತೆರಳಿದ್ದಾರೆ. ಪತ್ನಿ ಗೀತಾ, ಮಗಳು ನಿವೇದಿತಾ ಮತ್ತು ಆಪ್ತರ ಜೊತೆ ತಿಮ್ಮಪ್ಪನ ದರ್ಶನ ಪಡೆದಿರುವ ಶಿವರಾಜ್ ಕುಮಾರ್‌ ಮುಡಿ ಕೊಟ್ಟಿದ್ದಾರೆ.

ಈ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಇದರ ಬಗ್ಗೆ ಶಿವರಾಜ್‌ಕುಮಾರ್ ಟ್ಟಿಟರ್‌ನಲ್ಲಿ '2024 ರಲ್ಲಿ ಎಲ್ಲಾ ಕಷ್ಟಗಳಲ್ಲಿ ಕೈ ಹಿಡಿದ ಆ ತಿರುಪತಿ ತಿಮ್ಮಪ್ಪನಿಗೆ ನಮ್ಮ ಅರ್ಪಣೆ ' ಎಂದು ಬರೆದುಕೊಂಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande