ಅಕ್ರಮ ವಲಸಿಗರು ದೇಶದಿಂದ ಗಡಿಪಾರು : ಟ್ರಂಪ್
ನ್ಯೂಯಾರ್ಕ್, 09 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಅಮೆರಿಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡೊನಾಲ್ಡ್ ಟ್ರಂಪ್ ತಾವು ಅಧಿಕಾರ ವಹಿಸಿಕೊಂಡ ನಂತರ, ಅಕ್ರಮ ವಲಸಿಗರನ್ನು ದೇಶದಿಂದ ಗಡಿಪಾರು ಮಾಡುವುದಾಗಿ ತಿಳಿಸಿದ್ದಾರೆ. ಶ್ವೇತಭವನದಲ್ಲಿ ಮಾತನಾಡಿದ ಅವರು, ಕಾನೂನುಬದ್ಧವಾಗಿ ಅಮೆರಿಕಕ್ಕೆ ಬರುವವರಿಗ
Trump


ನ್ಯೂಯಾರ್ಕ್, 09 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಅಮೆರಿಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡೊನಾಲ್ಡ್ ಟ್ರಂಪ್ ತಾವು ಅಧಿಕಾರ ವಹಿಸಿಕೊಂಡ ನಂತರ, ಅಕ್ರಮ ವಲಸಿಗರನ್ನು ದೇಶದಿಂದ ಗಡಿಪಾರು ಮಾಡುವುದಾಗಿ ತಿಳಿಸಿದ್ದಾರೆ. ಶ್ವೇತಭವನದಲ್ಲಿ ಮಾತನಾಡಿದ ಅವರು, ಕಾನೂನುಬದ್ಧವಾಗಿ ಅಮೆರಿಕಕ್ಕೆ ಬರುವವರಿಗೆ ಯಾವುದೇ ತೊಂದರೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಡೊನಾಲ್ಡ್ ಟ್ರಂಪ್ ಈ ನಿಲುವಿನಿಂದ ಅಮೆರಿಕದಲ್ಲಿ ವಲಸೆ ಕುರಿತ ನೀತಿಗಳು ಇನ್ನಷ್ಟು ಬಿಗಿಗೊಳ್ಳಲಿವೆ ಎನ್ನಲಾಗುತ್ತಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande