ಷೇರು ಸಂವೇದಿ ಸೂಚ್ಯಂಕ-ಸೆನ್ಸೆಕ್ಸ್ ೨೦೧ ಅಂಕಗಳ ಇಳಿಕೆ
ಮುಂಬೈ, 09 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಮುಂಬೈ ಷೇರು ಮಾರುಕಟ್ಟೆಯಲ್ಲಿಂದು ಷೇರು ಸಂವೇದಿ ಸೂಚ್ಯಂಕ-ಸೆನ್ಸೆಕ್ಸ್ ೨೦೧ ಅಂಕಗಳು ಇಳಿಕೆಯಾಗಿದ್ದು, ದಿನದ ಅಂತ್ಯಕ್ಕೆ ೮೧ ಸಾವಿರದ ೫೦೮ ಅಂಕಗಳು ದಾಖಲಾಗಿದೆ. ರಾಷ್ಟ್ರೀಯ ಸಂವೇದಿ ಸೂಚ್ಯಂಕ-ನಿಫ್ಟಿ ೫೯ ಅಂಕಗಳು ಇಳಿಕೆ ಕಂಡಿದ್ದು, ದಿನದ ಅಂತ್ಯಕ್ಕೆ ೨೪
Stock sentiment index-Sensex down 201 points


ಮುಂಬೈ, 09 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಮುಂಬೈ ಷೇರು ಮಾರುಕಟ್ಟೆಯಲ್ಲಿಂದು ಷೇರು ಸಂವೇದಿ ಸೂಚ್ಯಂಕ-ಸೆನ್ಸೆಕ್ಸ್ ೨೦೧ ಅಂಕಗಳು ಇಳಿಕೆಯಾಗಿದ್ದು, ದಿನದ ಅಂತ್ಯಕ್ಕೆ ೮೧ ಸಾವಿರದ ೫೦೮ ಅಂಕಗಳು ದಾಖಲಾಗಿದೆ.

ರಾಷ್ಟ್ರೀಯ ಸಂವೇದಿ ಸೂಚ್ಯಂಕ-ನಿಫ್ಟಿ ೫೯ ಅಂಕಗಳು ಇಳಿಕೆ ಕಂಡಿದ್ದು, ದಿನದ ಅಂತ್ಯಕ್ಕೆ ೨೪ ಸಾವಿರದ ೬೧೯ ಅಂಕಗಳು ದಾಖಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande