ಐಪಿಎಲ್ ಟಿ-೨೦ ,ರಾಜಸ್ಥಾನ ರಾಯಲ್ಸ್ - ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿ
ಜೈಪುರ, 28 ಮಾರ್ಚ್ (ಹಿ.ಸ):ಆ್ಯಂಕರ್: ಜೈಪುರದಲ್ಲಿಂದು ನಡೆಯಲಿರುವ ಐಪಿಎಲ್ ಟಿ-೨೦ ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ರಾ
/ipl-2024-and-super-six/


ಜೈಪುರ, 28 ಮಾರ್ಚ್ (ಹಿ.ಸ):ಆ್ಯಂಕರ್:

ಜೈಪುರದಲ್ಲಿಂದು ನಡೆಯಲಿರುವ ಐಪಿಎಲ್ ಟಿ-೨೦ ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ಈ ಪಂದ್ಯ ರಾತ್ರಿ ೭.೩೦ಕ್ಕೆ ಆರಂಭವಾಗಲಿದೆ. ಹೈದರಾಬಾದ್ನಲ್ಲಿ ನಿನ್ನೆ ರಾತ್ರಿ ನಡೆದ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡ ೩೧ ರನ್ಗಳಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಜಯಗಳಿಸಿತು.

ಹಿಂದೂಸ್ತಾನ್ ಸಮಾಚಾರ್


 rajesh pande