ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಭೇಟಿ ಮಾಡಿದ ಬೊಮ್ಮಾಯಿ
ಬೆಂಗಳೂರು, 29 ಮಾರ್ಚ್ (ಹಿ.ಸ): ಆ್ಯಂಕರ್ : ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಕಾಗಿನೆಲೆ ಕನಕ ಗುರು ಪ
ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಭೇಟಿ


ಬೆಂಗಳೂರು, 29 ಮಾರ್ಚ್ (ಹಿ.ಸ):

ಆ್ಯಂಕರ್ : ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಕಾಗಿನೆಲೆ ಕನಕ ಗುರು ಪೀಠದ ಪೀಠಾಧ್ಯಕ್ಷರಾದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿಯವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಬೈರತಿ ಬಸವರಾಜ ಹಾಜರಿದ್ದರು.

ಹಿಂದೂಸ್ತಾನ್ ಸಮಾಚಾರ್


 rajesh pande