ಮೇಲ್ಸೇತುವೆಯಿಂದ ಬಸ್ ಪಲ್ಟಿ, ಐವರು ಸಾವು
ಜಾಜ್ ಪುರ, 16 ಏಪ್ರಿಲ್ (ಹಿ.ಸ):ಆ್ಯಂಕರ್:ಹೆದ್ದಾರಿಯ ಮೇಲ್ಸೇತುವೆಯಿಂದ ಬಸ್ ಪಲ್ಟಿಯಾಗಿ ಐವರು ಮೃತಪಟ್ಟು 38ಕ್ಕೂ ಹೆ
ಜಾಜ್ ​ಪುರ


ಜಾಜ್ ಪುರ, 16 ಏಪ್ರಿಲ್ (ಹಿ.ಸ):ಆ್ಯಂಕರ್:ಹೆದ್ದಾರಿಯ ಮೇಲ್ಸೇತುವೆಯಿಂದ ಬಸ್ ಪಲ್ಟಿಯಾಗಿ ಐವರು ಮೃತಪಟ್ಟು 38ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಒಡಿಶಾದ ಜಾಜ್ ಪುರ ಜಿಲ್ಲೆಯಲ್ಲಿ ನಡೆದಿದೆ.

ಬಸ್ನಲ್ಲಿ ಮಹಿಳೆಯರು, ಮಕ್ಕಳು ಸೇರಿ ಸುಮಾರು 55 ಪ್ರಯಾಣಿಕರಿದ್ದರು. ಈ ಬಸ್ ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ಹಾಲ್ದಿಯಾಗೆ ತೆರಳುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿದ ಬಸ್ ಬಾರಾಬತಿ ಚೌಕ್ ಬಳಿಯ ಮೇಲ್ಸೇತುವೆಯಿಂದ ಉರುಳಿ ದುರ್ಘಟನೆ ಸಂಭವಿಸಿದೆ.

ಹಿಂದೂಸ್ತಾನ್ ಸಮಾಚಾರ್


 rajesh pande