ಕನ್ನಡ ಹಿರಿಯ ನಟ ದ್ವಾರಕೀಶ್ ಇನ್ನಿಲ್ಲ
ಬೆಂಗಳೂರು, 16 ಏಪ್ರಿಲ್ (ಹಿ.ಸ):ಆ್ಯಂಕರ್:ಸ್ಯಾಂಡಲ್ವುಡ್ ಹಿರಿಯ ನಟ, ಕನ್ನಡದ ಕುಳ್ಳ ಎಂದೇ ಖ್ಯಾತರಾಗಿದ್ದ ದ್ವಾರಕೀಶ
annada-senior-actor-dwarakish-no-mor


ಬೆಂಗಳೂರು, 16 ಏಪ್ರಿಲ್ (ಹಿ.ಸ):ಆ್ಯಂಕರ್:ಸ್ಯಾಂಡಲ್ವುಡ್ ಹಿರಿಯ ನಟ, ಕನ್ನಡದ ಕುಳ್ಳ ಎಂದೇ ಖ್ಯಾತರಾಗಿದ್ದ ದ್ವಾರಕೀಶ್ ಇನ್ನಿಲ್ಲ ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟ ದ್ವಾರಕೀಶ್ ಅವರು ಇಂದು ಕೊನೆಯುಸಿರೆಳೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಹಿಂದೂಸ್ತಾನ್ ಸಮಾಚಾರ್


 rajesh pande