ದೇಶಾದ್ಯಂತ ಸ್ಥಿರತೆ ಕಾಯ್ದುಕೊಂಡ ಪೆಟ್ರೋಲ್, ಡೀಸೆಲ್ ಬೆಲೆ
ನವದೆಹಲಿ, 17 ಏಪ್ರಿಲ್ (ಹಿ.ಸ): ಆ್ಯಂಕರ್ :ದೇಶಾದ್ಯಂತ ಪೆಟ್ರೋಲ್ ಹಾಗೂ ಡೀಸೆಲ್ ದರ ಸ್ಥಿರತೆ ಕಾಯ್ದುಕೊಂಡಿದೆ.
: Find Fuel Rates In Your City On April 17, 2024


ನವದೆಹಲಿ, 17 ಏಪ್ರಿಲ್ (ಹಿ.ಸ): ಆ್ಯಂಕರ್ :ದೇಶಾದ್ಯಂತ ಪೆಟ್ರೋಲ್ ಹಾಗೂ ಡೀಸೆಲ್ ದರ ಸ್ಥಿರತೆ ಕಾಯ್ದುಕೊಂಡಿದೆ. ದೇಶದ ಆಂತರಿಕ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಕಚ್ಚಾ ತೈಲದ ಬೆಲೆಯನ್ನು ಆಧರಿಸಿವೆ. ಅದೇ ಸಮಯದಲ್ಲಿ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಗಳು ನಿರಂತರವಾಗಿ ಬದಲಾಗುತ್ತಲೇ ಇರುತ್ತವೆ. ಹಾಗಾದರೆ ಯಾವ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ ಎಂಬುದ ತಿಳಿಯೋಣ.

ದೆಹಲಿಯಲ್ಲಿ ಪೆಟ್ರೋಲ್ ಬೆಲೆ 94.72 ರೂ ಮತ್ತು ಡೀಸೆಲ್ ಬೆಲೆ ಲೀಟರ್ಗೆ 87.62 ರೂ.

ಮುಂಬೈನಲ್ಲಿ ಪೆಟ್ರೋಲ್ ಬೆಲೆ 104.21 ರೂ ಮತ್ತು ಡೀಸೆಲ್ ಬೆಲೆ ಲೀಟರ್ಗೆ 92.15 ರೂ.

ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 103.94 ರೂ ಮತ್ತು ಡೀಸೆಲ್ ಬೆಲೆ ಲೀಟರ್ಗೆ 90.76 ರೂ.

ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 100.75 ರೂ ಮತ್ತು ಡೀಸೆಲ್ ಬೆಲೆ ಲೀಟರ್ಗೆ 92.34 ರೂ.

ಹಿಂದೂಸ್ತಾನ್ ಸಮಾಚಾರ್


 rajesh pande