ಮಾಲೀಕಯ್ಯ ಗುತ್ತೇದಾರ್ ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆ
ಬೆಂಗಳೂರು, 19 ಏಪ್ರಿಲ್ (ಹಿ.ಸ):ಆ್ಯಂಕರ್:ಮಾಜಿ ಶಾಸಕರಾದ ಮಾಲೀಕಯ್ಯ ಗುತ್ತೇದಾರ್ ಹಾಗೂ ಶಾರದಾ ಮೋಹನ್ ಶೆಟ್ಟಿ ಅವರು ಮು
ಮಾಲೀಕಯ್ಯ ಗುತ್ತೇದಾರ್


ಬೆಂಗಳೂರು, 19 ಏಪ್ರಿಲ್ (ಹಿ.ಸ):ಆ್ಯಂಕರ್:ಮಾಜಿ ಶಾಸಕರಾದ ಮಾಲೀಕಯ್ಯ ಗುತ್ತೇದಾರ್ ಹಾಗೂ ಶಾರದಾ ಮೋಹನ್ ಶೆಟ್ಟಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಸಚಿವರಾದ ಪ್ರಿಯಾಂಕ್ ಖರ್ಗೆ, ಕೆ ಎನ್ ರಾಜಣ್ಣ ಮತ್ತಿತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್


 rajesh pande