ಹೆಲಿಕಾಪ್ಟರ್ ಗಳ ಪರಸ್ಪರ ಡಿಕ್ಕಿ, 10 ಮಂದಿ ಸಾವು
ಕೌಲಲಂಪುರ , 23 ಏಪ್ರಿಲ್ (ಹಿ.ಸ):ಆ್ಯಂಕರ್:ಮಲೇಷ್ಯಾ ನೌಕಾಪಡೆಯ ಎರಡು ಹೆಲಿಕಾಪ್ಟರ್ಗಳು ಪರಸ್ಪರ ಡಿಕ್ಕಿ ಹೊಡೆದುಪತನವಾಗ
ter-malaysian-navy-helicopters-collide-mid-air/


ಕೌಲಲಂಪುರ , 23 ಏಪ್ರಿಲ್ (ಹಿ.ಸ):ಆ್ಯಂಕರ್:ಮಲೇಷ್ಯಾ ನೌಕಾಪಡೆಯ ಎರಡು ಹೆಲಿಕಾಪ್ಟರ್ಗಳು ಪರಸ್ಪರ ಡಿಕ್ಕಿ ಹೊಡೆದುಪತನವಾಗಿ 10 ಮಂದಿ ಸಾವನ್ನಪ್ಪಿದ್ದಾರೆ. ಇಂದು ಪೆರಾಕ್ ನ ಲುಮುಟ್ ನಲ್ಲಿ ಎರಡು ರಾಯಲ್ ಮಲೇಷಿಯನ್ ನೌಕಾಪಡೆಯ ಹೆಲಿಕಾಪ್ಟರ್ಗಳು ಅಕಾಶದಲ್ಲಿ ಹಾರಾಟದ ವೇಳೆ ನಿಯಂತ್ರಣ ತಪ್ಪಿ ಪರಸ್ಪರ ಡಿಕ್ಕಿ ನೆಲಕ್ಕೆ ಪತನವಾಗಿದೆ.

ಪೆರಾಕ್ ಅಗ್ನಿಶಾಮಕ ಮತ್ತು ಪೊಲೀಸರು ಈ ಘಟನೆಯನ್ನು ದೃಢಪಡಿಸಿದೆ. ಸ್ಥಳದಲ್ಲೇ 10 ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಎರಡು ನೆಲಕ್ಕೆ ಅಪ್ಪಳಿಸುವ ಮೊದಲು ಹೆಲಿಕಾಪ್ಟರ್ಗಳಲ್ಲಿ ಒಂದು ಇನ್ನೊಂದರ ರೆಕ್ಕೆಗೆ ಬಡಿಯುವ , ದೃಶ್ಯಗಳನ್ನು ಸ್ಥಳೀಯ ಮಾಧ್ಯಮ ಪ್ರಕಟಿಸಿದೆ.

ಹಿಂದೂಸ್ತಾನ್ ಸಮಾಚಾರ್


 rajesh pande