ಐಪಿಎಲ್ ಪಂದ್ಯ: ರಾಯಲ್ ಚಾಲೆಂಜರ್ಸ್ ಬೆಂಗಳೂರು -ಸನ್ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿ
ಹೈದರಾಬಾದ್, 25 ಏಪ್ರಿಲ್ (ಹಿ.ಸ):ಆ್ಯಂಕರ್: ಇಂದು ಹೈದರಾಬಾದ್ನಲ್ಲಿ ನಡೆಯಲಿರುವ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜ
:


ಹೈದರಾಬಾದ್, 25 ಏಪ್ರಿಲ್ (ಹಿ.ಸ):ಆ್ಯಂಕರ್:

ಇಂದು ಹೈದರಾಬಾದ್ನಲ್ಲಿ ನಡೆಯಲಿರುವ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿದೆ. ಪಂದ್ಯ ರಾತ್ರಿ ೭.೩೦ ಕ್ಕೆ ಆರಂಭವಾಗಲಿದೆ. ಕಳೆದ ರಾತ್ರಿ ನಡೆದ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ನಾಲ್ಕು ರನ್ಗಳಿಂದ ಗುಜರಾತ್ ಟೈಟಾನ್ಸ್ ತಂಡವನ್ನು ಮಣಿಸುವಲ್ಲಿ ಯಶಸ್ವಿಯಾಗಿದೆ.

ಹಿಂದೂಸ್ತಾನ್ ಸಮಾಚಾರ್


 rajesh pande