ಚುನಾವಣಾ ಅಖಾಡಕ್ಕೆ ಸುನೀತಾ ಕೇಜ್ರಿವಾಲ್ – ನಾಳೆ ದೆಹಲಿಯಲ್ಲಿ ರೋಡ್ ಶೋ
ನವದಹೆಲಿ, 25 ಏಪ್ರಿಲ್ (ಹಿ.ಸ):ಆ್ಯಂಕರ್: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನಿತಾ ಕೇಜ್ರಿ
ನವದಹೆ್ೈ್ೈಲಿ, 25 ಏಪ್ರಿಲ್   (ಹಿ.ಸ):ಆ್ಯಂಕರ್:


ನವದಹೆಲಿ, 25 ಏಪ್ರಿಲ್ (ಹಿ.ಸ):ಆ್ಯಂಕರ್: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನಿತಾ ಕೇಜ್ರಿವಾಲ್ ಅವರನ್ನು ಲೋಕಸಭೆ ಚುನಾವಣಾ ಪ್ರಚಾರ ಅಖಾಡಕ್ಕೆ ಇಳಿಸಲು ಆಪ್ ನಿರ್ಧರಿಸಿದೆ.

ದೆಹಲಿ ಮದ್ಯ ಹಗರಣ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈಗ ನ್ಯಾಯಾಂಗ ಬಂಧನಲ್ಲಿದ್ದಾರೆ. ಈ ಹಿನ್ನಲೆ ಕೇಜ್ರಿವಾಲ್ ಪತ್ನಿ ಸುನೀತಾ ಕೇಜ್ರಿವಾಲ್ ಅವರು ದೆಹಲಿಯಲ್ಲಿ ಆಪ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹಿಂದೂಸ್ತಾನ್ ಸಮಾಚಾರ್


 rajesh pande