ಮತದಾನ ಮಾಡಿದ ಗೃಹ ಸಚಿವ ಡಾ ಪರಮೇಶ್ವರ್
ತುಮಕೂರು, 26 ಏಪ್ರಿಲ್ (ಹಿ.ಸ):ಆ್ಯಂಕರ್:ಗೃಹ ಸಚಿವ ಡಾ ಪರಮೇಶ್ವರ್ ಪತ್ನಿ ಸಮೇತ ಆಗಮಿಸಿ ತುಮಕೂರಿನ ಸಿದ್ದಾರ್ಥ ನಗರದ
ಮತದಾನ ಮಾಡಿದ


ತುಮಕೂರು, 26 ಏಪ್ರಿಲ್ (ಹಿ.ಸ):ಆ್ಯಂಕರ್:ಗೃಹ ಸಚಿವ ಡಾ ಪರಮೇಶ್ವರ್ ಪತ್ನಿ ಸಮೇತ ಆಗಮಿಸಿ ತುಮಕೂರಿನ ಸಿದ್ದಾರ್ಥ ನಗರದಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಮತಗಟ್ಟೆ ಸಂಖ್ಯೆ 57 ರಲ್ಲಿ ಮತದಾನ ಮಾಡಿದರು.

ಹಿಂದೂಸ್ತಾನ್ ಸಮಾಚಾರ್


 rajesh pande