ಚಿಕ್ಕಮಗಳೂರು; ಇವಿಎಂ ತಾಂತ್ರಿಕ ದೋಷದಿಂದ ಮತದಾನ ಸ್ಥಗಿತ
ಚಿಕ್ಕಮಗಳೂರು, 26 ಏಪ್ರಿಲ್ (ಹಿ.ಸ):ಆ್ಯಂಕರ್: ಚಿಕ್ಕಮಗಳೂರಿನ ಆರೆನೂರು ಗ್ರಾಮದ ಮತಗಟ್ಟೆ ಸಂಖ್ಯೆ 53 ರಲ್ಲಿ ಇವಿಎಂ
ಚಿಕ್ಕಮಗಳೂರು; ಇವಿಎಂ ತಾಂತ್ರಿಕ ದೋಷದಿಂದ ಮತದಾನ ಸ್ಥಗಿತ


ಚಿಕ್ಕಮಗಳೂರು, 26 ಏಪ್ರಿಲ್ (ಹಿ.ಸ):ಆ್ಯಂಕರ್:

ಚಿಕ್ಕಮಗಳೂರಿನ ಆರೆನೂರು ಗ್ರಾಮದ ಮತಗಟ್ಟೆ ಸಂಖ್ಯೆ 53 ರಲ್ಲಿ ಇವಿಎಂ ತಾಂತ್ರಿಕ ದೋಷದಿಂದ ಮತದಾನ ಸ್ಥಗಿತಗೊಂಡಿದೆ. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾದಗಿ ಕೆಲವೇ ನಿಮಿಷಗಳಲ್ಲಿ ಮತದಾನ ಸ್ಥಗಿತಗೊಂಡಿದೆ. ಆರೆನೂರು ಗ್ರಾಮದ ಮತಗಟ್ಟೆ ಸಂಖ್ಯೆ 53 ರಲ್ಲಿ ಮತದಾನ ಸ್ಥಗಿತಗೊಂಡಿದ್ದು, ಮತದಾನಕ್ಕಾಗಿ ಮತದಾರರು ಸರದಿಯಲ್ಲಿ ಕಾದು ನಿಂತಿದ್ದಾರೆ.

ಹಿಂದೂಸ್ತಾನ್ ಸಮಾಚಾರ್


 rajesh pande