ಮತದಾನ ಮಾಡಿದ ಬಿಜೆಪಿ ಅಭ್ಯರ್ಥಿ ಯದುವೀರ್,ಮಹಾರಾಣಿ ಪ್ರಮೋದ ದೇವಿ
ಮೈಸೂರು, 26 ಏಪ್ರಿಲ್ (ಹಿ.ಸ):ಆ್ಯಂಕರ್:ಮತಗಟ್ಟೆ ಸಂಖ್ಯೆ 176ರಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಮತದಾನ ಮಾಡಿದ್ದಾರೆ
l-revanna-and-lok-sabha-candidates-vot


ಮೈಸೂರು, 26 ಏಪ್ರಿಲ್ (ಹಿ.ಸ):ಆ್ಯಂಕರ್:ಮತಗಟ್ಟೆ ಸಂಖ್ಯೆ 176ರಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಮತದಾನ ಮಾಡಿದ್ದಾರೆ. ಮಹಾರಾಣಿ ಪ್ರಮೋದ ದೇವಿ ಹಾಗೂ ಪತ್ನಿ ತ್ರಿಶಿಕಾ ದೇವಿ ಜೊತೆ ಆಗಮಿಸಿ ಯದುವೀರ್ ಮತದಾನ ಮಾಡಿದ್ದಾರೆ. ಅಗ್ರಹಾರದ ಶ್ರೀಕಾಂತ ಶಾಲೆಯ ಮತಗಟ್ಟೆ ಸಂಖ್ಯೆ 176ರಲ್ಲಿ ಮತದಾನ ಮಾಡಿದ್ದಾರೆ. ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದಾರೆ. ಮತಗಟ್ಟೆ ಸಂಖ್ಯೆ 179ರಲ್ಲಿ ಪ್ರಮೋದ ದೇವಿ ಮತದಾನ ಮಾಡಿದ್ದಾರೆ. ಆದರೆ ಮತಚಲಾಯಿಸೋದಕ್ಕೂ ಮುನ್ನ ದೇವರಿಗೆ ಪೂಜೆ ಸಲ್ಲಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್


 rajesh pande