ಮೋದಿ ಬಗ್ಗೆ ಮಾತನಾಡಲು ಸಿದ್ದರಾಮಯ್ಯಗೆ ನೈತಿಕತೆ ಇಲ್ಲ: ಆರ್ ಆಶೋಕ್
ಬೆಂಗಳೂರು, 27 ಏಪ್ರಿಲ್ (ಹಿ.ಸ):ಆ್ಯಂಕರ್:ಕರ್ನಾಟಕಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರಕ್ಕೆ ಧನ್ಯವಾದ
ಮೋದಿ ಬಗ್ಗೆ ಮಾತನಾಡಲು ಸಿದ್ದರಾಮಯ್ಯಗೆ ನೈತಿಕತೆ ಇಲ್ಲ: ಆರ್ ಆಶೋಕ್


ಬೆಂಗಳೂರು, 27 ಏಪ್ರಿಲ್ (ಹಿ.ಸ):ಆ್ಯಂಕರ್:ಕರ್ನಾಟಕಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರಕ್ಕೆ ಧನ್ಯವಾದ ಸಮರ್ಪಿಸುತ್ತೇನೆ ಎಂದ ಪ್ರತಿಪಕ್ಷ ನಾಯಕ ಆರ್ ಅಶೋಕ , ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಮಾತನಾಡಲು ಸಿಎಂ ಸಿದ್ದರಾಮಯ್ಯಗೆ ನೈತಿಕತೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಹೇಳಿಕೆ ನೀಡಿದ ಅವರು, ಚುನಾವಣಾ ನೀತಿ ಸಂಹಿತೆ ಇರುವುದರಿಂದ ಬರ ಪರಿಹಾರ ಬಿಡುಗಡೆ ವಿಳಂಬವಾಗಿತ್ತು. ಈಗ ಎಲ್ಲಾ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ ಎಂದರು.

ಹಿಂದೂಸ್ತಾನ್ ಸಮಾಚಾರ್


 rajesh pande