ಮಣಿಪುರದಲ್ಲಿ ಉಗ್ರರಿಂದ ಬಾಂಬ್ ದಾಳಿ- ಇಬ್ಬರು ಯೋಧರು ಹುತಾತ್ಮ
ಇಂಫಾಲ, 27 ಏಪ್ರಿಲ್ (ಹಿ.ಸ):ಆ್ಯಂಕರ್: ಮಣಿಪುರದ ಬಿಷ್ಣುಪುರ್ ಜಿಲ್ಲೆಯಲ್ಲಿ ಶಂಕಿತ ಉಗ್ರರು ನಡೆಸಿದ ಬಾಂಬ್ ದಾಳಿ
e-personnel-killed-2-injured-in-manipur-attack/


ಇಂಫಾಲ, 27 ಏಪ್ರಿಲ್ (ಹಿ.ಸ):ಆ್ಯಂಕರ್: ಮಣಿಪುರದ ಬಿಷ್ಣುಪುರ್ ಜಿಲ್ಲೆಯಲ್ಲಿ ಶಂಕಿತ ಉಗ್ರರು ನಡೆಸಿದ ಬಾಂಬ್ ದಾಳಿಯಲ್ಲಿ ಇಬ್ಬರು ಸಿ ಆರ್ ಪಿ ಎಫ್ ಯೋಧರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಉಗ್ರರ ದಾಳಿಯಲ್ಲಿ ಮೃತಪಟ್ಟವರು ಕೇಂದ್ರೀಯ ಮೀಸಲು ಪೊಲೀಸ್ ಪಡೆ 128 ಬೆಟಾಲಿಯನ್ಗೆ ಸೇರಿದವರಾಗಿದ್ದಾರೆ. ಅವರನ್ನು ಸಿ ಆರ್ ಪಿ ಎಫ್ ಸಬ್ ಇನ್ಸ್ಪೆಕ್ಟರ್ ಎನ್.ಸರ್ಕಾರ್ ಮತ್ತು ಹೆಡ್ ಕಾನ್ಸ್ಟೇಬಲ್ ಅರುಪ್ ಸೈನಿ ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಇನ್ಸ್ಪೆಕ್ಟರ್ ಜಾದವ್ ದಾಸ್ ಮತ್ತು ಕಾನ್ಸ್ಟೇಬಲ್ ಅಫ್ತಾಬ್ ದಾಸ್ ಎಂದು ಗುರುತಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್


 rajesh pande