ದಕ್ಷಿಣ ಗುಜರಾತ್ ನಲ್ಲಿ ಮೊದಲ ಬಾರಿಗೆ ಪ್ರಿಯಾಂಕಾ ಪ್ರಚಾರ
ಗಾಂಧಿನಗರ್, 27 ಏಪ್ರಿಲ್ (ಹಿ.ಸ):ಆ್ಯಂಕರ್:ಗುಜರಾತ್ ನಲ್ಲಿ ರಾಜಕೀಯ ಪಕ್ಷಗಳ ಪ್ರಚಾರ ಭರಾಟೆ ಉತ್ತುಂಗಕ್ಕೇರಿದೆ. ಕ
priyanka-to-campaign-for-first-time-in-south-gu


ಗಾಂಧಿನಗರ್, 27 ಏಪ್ರಿಲ್ (ಹಿ.ಸ):ಆ್ಯಂಕರ್:ಗುಜರಾತ್ ನಲ್ಲಿ ರಾಜಕೀಯ ಪಕ್ಷಗಳ ಪ್ರಚಾರ ಭರಾಟೆ ಉತ್ತುಂಗಕ್ಕೇರಿದೆ. ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು ಪ್ರಚಾರ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ. ಸಂಪೂರ್ಣ ರಾಜ್ಯದಲ್ಲಿ ಮೇ ೭ ರಂದು ಮತದಾನ ನಡೆಯಲಿದೆ.

ಕಾಂಗ್ರೆಸ್ ಜನರಲ್ ಸೆಕ್ರೆಟರಿ ಪ್ರಿಯಾಂಕಾ ಗಾಂಧಿ ದಕ್ಷಿಣ ಗುಜರಾತ್ ಭಾಗದಲ್ಲಿ ಪ್ರಥಮ ಬಾರಿಗೆ ಪ್ರಚಾರ ಕಾರ್ಯದಲ್ಲಿ ತೊಡಗಲಿದ್ದಾರೆ. ಧರಮ್ ಪುರದಲ್ಲಿ ಚುನಾವಣಾ ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕ ಮುಕುಂದ್ ವಾಸ್ನಿಕ್ ಹಾಗೂ ಶಕ್ತಿಸಿಂಗ್ ಗೋಹಿಲ್ ಕೂಡಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ

ಹಿಂದೂಸ್ತಾನ್ ಸಮಾಚಾರ್


 rajesh pande