ತೈವಾನ್ ನಲ್ಲಿ ಮತ್ತೆ ನಡುಗಿದ ಭೂಮಿ- ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆ ದಾಖಲು
ತೈಪೆ, 27 ಏಪ್ರಿಲ್ (ಹಿ.ಸ):ಆ್ಯಂಕರ್: ತೈವಾನ್ ನಲ್ಲಿ ಮತ್ತೊಮ್ಮೆ ಭೂಕಂಪನದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 6.1
, 27 ಏಪ್ರಿಲ್   (ಹಿ.ಸ):ಆ್ಯಂಕರ್: 


ತೈಪೆ, 27 ಏಪ್ರಿಲ್ (ಹಿ.ಸ):ಆ್ಯಂಕರ್: ತೈವಾನ್ ನಲ್ಲಿ ಮತ್ತೊಮ್ಮೆ ಭೂಕಂಪನದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆಯನ್ನು ಹೊಂದಿದೆ. ಈ ತಿಂಗಳಲ್ಲಿ ತೈವಾನ್ ನಲ್ಲಿ ಸಂಭವಿಸಿದ ಎರಡನೇ ದೊಡ್ಡ ಭೂಕಂಪನ ಇದಾಗಿದೆ.

ಹವಾಮಾನ ಇಲಾಖೆಯ ಪ್ರಕಾರ, ದೇಶದ ಪೂರ್ವ ಭಾಗದಲ್ಲಿ ಭೂಕಂಪದ ಕೇಂದ್ರಬಿಂದುವಿದೆ. ಶನಿವಾರ ಹೌಲಿನ್ ನಲ್ಲಿ ಈ ಭೂಕಂಪ ಸಂಭವಿಸಿದೆ. ತೈವಾನ್ ನ ರಾಜಧಾನಿ ತೈಪೆಯಲ್ಲೂ ಕಟ್ಟಡಗಳು ಅಲುಗಾಡಿರುವುದು ಕಂಡುಬಂದಿದೆ. ಆದರೆ ಯಾವುದೇ ಪ್ರಾಣಹಾನಿ ಅಥವಾ ಆಸ್ತಿ ನಷ್ಟದ ಬಗ್ಗೆ ವರದಿಯಾಗಿಲ್ಲ.

ಹಿಂದೂಸ್ತಾನ್ ಸಮಾಚಾರ್


 rajesh pande