ಇಂದು , ನಾಳೆ, ಕರ್ನಾಟಕದಲ್ಲಿ ಚುನಾವಣಾ ಪ್ರಚಾರದಲ್ಲಿ ಮೋದಿ ಭಾಗಿ
ಬೆಂಗಳೂರು, 28 ಏಪ್ರಿಲ್ (ಹಿ.ಸ): ಆ್ಯಂಕರ್:ಬಿಜೆಪಿ ಹಿರಿಯ ನಾಯಕ ನರೇಂದ್ರ ಮೋದಿ ಇಂದು ಮತ್ತು ನಾಳೆ, ಕರ್ನಾಟಕದಲ್ಲಿ
ಇಂದು , ನಾಳೆ, ಕರ್ನಾಟಕದಲ್ಲಿ ಚುನಾವಣಾ ಪ್ರಚಾರದಲ್ಲಿ ಮೋದಿ ಭಾಗಿ


ಬೆಂಗಳೂರು, 28 ಏಪ್ರಿಲ್ (ಹಿ.ಸ): ಆ್ಯಂಕರ್:ಬಿಜೆಪಿ ಹಿರಿಯ ನಾಯಕ ನರೇಂದ್ರ ಮೋದಿ ಇಂದು ಮತ್ತು ನಾಳೆ, ಕರ್ನಾಟಕದಲ್ಲಿ ಚುನಾವಣಾ ಪ್ರಚಾರದಲ್ಲಿ ಕೈಗೊಳ್ಳಲಿದ್ದಾರೆ. ಈ ವೇಳೆ ಪ್ರವಾಸದ ವೇಳೆ ಅವರು, ೫ ಕಡೆಗಳಲ್ಲಿ ಬಹಿರಂಗ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಇಂದು ಬೆಳಿಗ್ಗೆ ೧೦ ಗಂಟೆಗೆ ಬೆಳಗಾವಿ, ೧೨ ಗಂಟೆಗೆ ಉತ್ತರ ಕನ್ನಡ ನಂತರ ಮಧ್ಯಾಹ್ನ ೨ ಗಂಟೆಗೆ ದಾವಣಗೆರೆಗೆ ಆಗಮಿಸಲಿದ್ದಾರೆ. ಸಂಜೆ ಹೊಸಪೇಟೆಯಲ್ಲಿ ಬಿಜೆಪಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ದಾವಣಗೆರೆಯಲ್ಲಿ ಹಾವೇರಿ ಮತ್ತು ದಾವಣಗೆರೆ ಬಿಜೆಪಿ ಲೋಕಸಭಾ ಅಭ್ಯರ್ಥಿಗಳ ಪರವಾಗಿ ಬಹಿರಂಗ ಸಭೆಯನ್ನು ಪಾಲ್ಗೊಳ್ಳಲಿದ್ದು, ನಾಳೆ ಬಾಗಲಕೋಟೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ .

ಹಿಂದೂಸ್ತಾನ್ ಸಮಾಚಾರ್


 rajesh pande