ಮದುವೆ ದಿಬ್ಬಣದ ಲಾರಿ ಪಲ್ಟಿ, ಸ್ಥಳದಲ್ಲೇ ಇಬ್ಬರ ಸಾವು
ಬಳ್ಳಾರಿ, 28 ಏಪ್ರಿಲ್ (ಹಿ.ಸ): ಆ್ಯಂಕರ್ : ಬಳ್ಳಾರಿ ಜಿಲ್ಲೆ ಕುರುಗೋಡು ತಾಲೂಕಿನ ಏಳುಬೆಂಚಿ ಗ್ರಾಮದ ಬಳಿ ಮದುವೆ ದಿಬ
ಲಾರಿ ಪಲ್ಟಿ, ಸ್ಥಳದಲ್ಲೇ ಇಬ್ಬರ ಸಾವು


ಬಳ್ಳಾರಿ, 28 ಏಪ್ರಿಲ್ (ಹಿ.ಸ):

ಆ್ಯಂಕರ್ : ಬಳ್ಳಾರಿ ಜಿಲ್ಲೆ ಕುರುಗೋಡು ತಾಲೂಕಿನ ಏಳುಬೆಂಚಿ ಗ್ರಾಮದ ಬಳಿ ಮದುವೆ ದಿಬ್ಬಣದ ಲಾರಿ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಭಾಗ್ಯಮ್ಮ(44), ಮಾರಮ್ಮ(45) ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದಲ್ಲಿ ಐವತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.

ಗಾಯಾಳುಗಳನ್ನು ಟ್ರಾಮಾ ಕೇರ್ ಸೆಂಟರ್ ಗೆ ದಾಖಲು ಮಾಡಲಾಗಿದೆ. ಕುಡುತಿನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್


 rajesh pande