ಐಪಿಎಲ್ ಟಿ-೨೦ ಕ್ರಿಕೆಟ್ ಟೂರ್ನಿ,ಚೆನ್ನೈ ಸೂಪರ್ ಕಿಂಗ್ಸ್ - ಪಂಜಾಬ್ ಕಿಂಗ್ಸ್ ಮುಖಾಮುಖಿ
ಚೆನ್ನೈ , 1 ಮೇ (ಹಿ.ಸ):ಆ್ಯಂಕರ್:ಐಪಿಎಲ್ ಟಿ-೨೦ ಕ್ರಿಕೆಟ್ ಟೂರ್ನಿಯಲ್ಲಿ ಚೆನ್ನೈನ ಎಂ.ಎ.ಚಿದರಂಬರಂ ಕ್ರೀಡಾಂ
ny Changes To Their 2024 T20 W


ಚೆನ್ನೈ , 1 ಮೇ (ಹಿ.ಸ):ಆ್ಯಂಕರ್:ಐಪಿಎಲ್ ಟಿ-೨೦ ಕ್ರಿಕೆಟ್ ಟೂರ್ನಿಯಲ್ಲಿ ಚೆನ್ನೈನ ಎಂ.ಎ.ಚಿದರಂಬರಂ ಕ್ರೀಡಾಂಗಣದಲ್ಲಿಂದು ನಡೆಯಲಿರುವ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಸೆಣಸಲಿವೆ. ಪಂದ್ಯ ರಾತ್ರಿ ೭.೩೦ ಕ್ಕೆ ಆರಂಭವಾಗಲಿದೆ.

ಲಖನೌದ ಏಕ್ನಾ ಕ್ರೀಡಾಂಗಣದಲ್ಲಿ ಕಳೆದ ರಾತ್ರಿ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಲಖನೌ ಸೂಪರ್ ಜೈಂಟ್ಸ್ ನಾಲ್ಕು ವಿಕೆಟ್ ಗಳ ಗೆಲುವು ಸಾಧಿಸಿತು.

ಹಿಂದೂಸ್ತಾನ್ ಸಮಾಚಾರ್


 rajesh pande