ಬೃಹತ್ ಪ್ತಜಾಧ್ವನಿ ಜನ ಸಮಾವೇಶ
ಶಿವಮೊಗ್ಗ, 2 ಮೇ (ಹಿ.ಸ):ಆ್ಯಂಕರ್:ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ನಡೆದ ಬೃಹತ್ ಪ್ತಜಾಧ್ವನಿ ಜನ ಸಮಾವೇಶವನ
ಬೃಹತ್ ಪ್ತಜಾಧ್ವನಿ ಜನ ಸಮಾವೇಶ


ಶಿವಮೊಗ್ಗ, 2 ಮೇ (ಹಿ.ಸ):ಆ್ಯಂಕರ್:ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ನಡೆದ ಬೃಹತ್ ಪ್ತಜಾಧ್ವನಿ ಜನ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು, ಎಐಸಿಸಿ ಮಾಜಿ ಅಧ್ಯಕ್ಷರಾದ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್,ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಸಚಿವ ಮಧು ಬಂಗಾರಪ್ಪ, ಶಾಸಕರಾದ ಗೋಪಾಲಕೃಷ್ಣ ಬೇಳೂರು, ಬಿ.ಕೆ.ಸಂಗಮೇಶ್, ವಿಧಾನ ಪರಿಷತ್ ಸದಸ್ಯರೂ ಪಕ್ಷದ ಕಾರ್ಯಾಧ್ಯಕ್ಣರೂ ಆದ ಮಂಜುನಾಥ್ ಭಂಡಾರಿ , ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನಕುಮಾರ್ ಸೇರಿ ಜಿಲ್ಲಾ ಮುಖಂಡರುಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್


 rajesh pande