ಶಿವಮೊಗ್ಗಕ್ಕೆ ಆಗಮಿಸಿದ ರಾಹುಲ್ ಗಾಂಧಿ
ಶಿವಮೊಗ್ಗ, 2 ಮೇ (ಹಿ.ಸ):ಆ್ಯಂಕರ್:ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ಕುಮಾರ್ ಪರ ಮತ ಪ್ರಚಾರಕ್ಕ


vvwegwgಶಿವಮೊಗ್ಗ, 2 ಮೇ (ಹಿ.ಸ):ಆ್ಯಂಕರ್:ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ಕುಮಾರ್ ಪರ ಮತ ಪ್ರಚಾರಕ್ಕೆ ರಾಹುಲ್ ಗಾಂಧಿ ಇಂದು ಶಿವಮೊಗ್ಗಕ್ಕೆ ಭೇಟಿ ನೀಡಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ, ಶಿವರಾಜ್ ಕುಮಾರ್ ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆ

ಹಿಂದೂಸ್ತಾನ್ ಸಮಾಚಾರ್


 rajesh pande