ಬಿಹಾರದ ದರ್ಭಾಂಗದಲ್ಲಿಂದು ಸಾರ್ವಜನಿಕ ರ್ಯಾಲಿಯಲ್ಲಿ ಮೋದಿ ಭಾಗಿ
ನವದೆಹಲಿ, 4 ಮೇ (ಹಿ.ಸ):ಆ್ಯಂಕರ್ : ವಿವಿಧ ರಾಜಕೀಯ ಪಕ್ಷಗಳ ನಾಯಕರು ದೇಶದ ವಿವಿಧ ಭಾಗಗಳಲ್ಲಿ ರ್ಯಾಲಿಗಳು ಮತ್
nd Prime Minister


ನವದೆಹಲಿ, 4 ಮೇ (ಹಿ.ಸ):ಆ್ಯಂಕರ್ :

ವಿವಿಧ ರಾಜಕೀಯ ಪಕ್ಷಗಳ ನಾಯಕರು ದೇಶದ ವಿವಿಧ ಭಾಗಗಳಲ್ಲಿ ರ್ಯಾಲಿಗಳು ಮತ್ತು ರೋಡ್ ಶೋಗಳನ್ನು ನಡೆಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಂದು ಬಿಹಾರದ ದರ್ಭಾಂಗದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಬಿಜೆಪಿ ಅಭ್ಯರ್ಥಿ ಗೋಪಾಲ್ ಜೀ ಠಾಕೂರ್ ಬೆಂಬಲಿಸಿ ದರ್ಭಾಂಗ ರಾಜ್ ಮೈದಾನದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ಮಾತನಾಡಲಿದ್ದಾರೆ. ಮಧ್ಯಾಹ್ನ ೨ ಗಂಟೆ ಸುಮಾರಿಗೆ ಚುನಾವಣಾ ರಾಲಿ ಪ್ರಾರಂಭವಾಗುವ ಸಾಧ್ಯತೆಯಿದೆ. ಆರ್ ಜೆಡಿ ಈ ಕ್ಷೇತ್ರದಿಂದ ಪಕ್ಷದ ಹಿರಿಯ ಮುಖಂಡ ಮತ್ತು ಹಾಲಿ ಶಾಸಕ ಲಲಿತ್ ಕುಮಾರ್ ಯಾದವ್ ಅವರನ್ನು ಕಣಕ್ಕಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್


 rajesh pande