ನಾಳೆ ರಾತ್ರಿಯಿಂದ 108 ಆಂಬುಲೆನ್ಸ್ ಸೇವೆ ಸ್ಥಗಿತ
ಬೆಂಗಳೂರು , 5 ಮೇ (ಹಿ.ಸ):ಆ್ಯಂಕರ್:ನಾಳೆ ರಾತ್ರಿಯಿಂದ ಆಂಬುಲೆನ್ಸ್ ಸೇವೆಗಳು ಸ್ಥಗಿತಗೊಳ್ಳಲಿವೆ. ಮೂರು ತಿಂಗಳ ಬಾಕಿ ವ
nce-service-suspended-from-tomorrow-night/


ಬೆಂಗಳೂರು , 5 ಮೇ (ಹಿ.ಸ):ಆ್ಯಂಕರ್:ನಾಳೆ ರಾತ್ರಿಯಿಂದ ಆಂಬುಲೆನ್ಸ್ ಸೇವೆಗಳು ಸ್ಥಗಿತಗೊಳ್ಳಲಿವೆ. ಮೂರು ತಿಂಗಳ ಬಾಕಿ ವೇತನ ಬಿಡುಗಡೆಗೆ ಆಗ್ರಹಿಸಿ ನಾಳೆ ರಾತ್ರಿ ಎಂಟು ಗಂಟೆಯಿಂದ ಆರೋಗ್ಯ ಕವಚ 108 ಆಂಬುಲೆನ್ಸ್ ಸೇವೆಗಳನ್ನು ಸ್ಥಗಿತಗೊಳಿಸಲು ಸಿಬ್ಬಂದಿಗಳು ಸಿದ್ದರಾಗಿದ್ದಾರೆ.

108 ಆಂಬುಲೆನ್ಸ್ ಸೇವೆಯ ಉಸ್ತುವಾರಿ ವಹಿಸಿಕೊಂಡಿರುವ ಜಿವಿಕೆ ಸಂಸ್ಥೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಸಿಬ್ಬಂದಿಗಳು ಅಕ್ರೋಶ ವ್ಯಕ್ತಪಡಿಸಿ ನಾಳೆಯಿಂದ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ ಎಂದು 108 ಅಂಬುಲೆನ್ಸ್ ನೌಕರ ಸಂಘದ ಉಪಾಧ್ಯಕ್ಷ ದಯಾನಂದ್ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್


 rajesh pande