ದೇಶದ ಹಲವು ಕಡೆಗಳಲ್ಲಿ ತೀವ್ರ ಬಿಸಿಗಾಳಿ ಬೀಸುವ ಸಾಧ್ಯತೆ
ನವದೆಹಲಿ , 6 ಮೇ (ಹಿ.ಸ):ಆ್ಯಂಕರ್:ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣಾ, ಮಹಾರಾಷ್ಟ್ರ ಮತ್ತು ಕರ್ನಾಟಕದ ಕೆ
ದೇಶದ ಹಲವು ಕಡೆಗಳಲ್ಲಿ ತೀವ್ರ ಬಿಸಿಗಾಳಿ ಬೀಸುವ ಸಾಧ್ಯತೆ


ನವದೆಹಲಿ , 6 ಮೇ (ಹಿ.ಸ):ಆ್ಯಂಕರ್:ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣಾ, ಮಹಾರಾಷ್ಟ್ರ ಮತ್ತು ಕರ್ನಾಟಕದ ಕೆಲವು ಭಾಗಗಳಲ್ಲಿ ಇಂದು ತೀವ್ರ ಬಿಸಿಗಾಳಿ ಬೀಸುವ ಸಾಧ್ಯತೆ ಇದೆಯೆಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ ರೀತಿಯ ಬಿಸಿಗಾಳಿ ಸ್ಥಿತಿಯು ಇದೇ ತಿಂಗಳ ೯ ರವರೆಗೆ ರಾಜಸ್ತಾನ ಮತ್ತು ಮಧ್ಯಪ್ರದೇಶದಲ್ಲಿಯೂ ಮುಂದುವರಿಯುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್


 rajesh pande