ಚಿಕ್ಕಮಗಳೂರು: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ - ಇಬ್ಬರು ಸಾವು
ಚಿಕ್ಕಮಗಳೂರು, 06 ಮೇ (ಹಿ.ಸ): ಆ್ಯಂಕರ್ : ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ
ಚಿಕ್ಕಮಗಳೂರು: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ - ಇಬ್ಬರು ಸಾವು


ಚಿಕ್ಕಮಗಳೂರು, 06 ಮೇ (ಹಿ.ಸ):

ಆ್ಯಂಕರ್ : ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಎನ್.ಆರ್.ಪುರ ತಾಲೂಕಿನ ಕರಗುಂದ ಗ್ರಾಮದಲ್ಲಿ ನಡೆದಿದೆ. ಹೊರನಾಡು ಗ್ರಾಮದ ಉಮೇಶ್, ಮುಂಡುಗದ ಮನೆ ಗ್ರಾಮದ ಸುನಿಲ್ ಮೃತಪಟ್ಟ ಯುವಕರು.

ಹಿಂದೂಸ್ತಾನ್ ಸಮಾಚಾರ್


 rajesh pande